ಬೆಂಗಳೂರು : ಡಿ24. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನಗಳು ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಈ ಹಿನ್ನೆಲೆಯಲ್ಲಿ ಇನ್ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೆ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಕದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರವಾಸ ಹೋಗ್ಬೇಕಾದ್ರಿ 15 ದಿನ್ ಮುಂಚೆ ಪರವಾನಗಿ ತಕೋಬೇಕು..
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…