ಬೀದರ.30.ಜನವರಿ.25:- ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ ನಗರದಲ್ಲಿ (ಕುಂಭಮೇಳಾ) ಮೌನಿ ಅಮವಾಸ್ಯದಂದು ಜನವರಿ.29 ರಂದು ಬೆಳಗಿನ ಜಾವ ತ್ರಿವೇಣಿ ಸಂಗಮ ತೀರದಲ್ಲಿ ಕಾಲ್ತುಳಿತದಿಂದ ಜನರು ಮರಣ, ಗಾಯಗೊಂಡ ಮಾಹಿತಿಯು ಸುದ್ದಿ ಮಾಧ್ಯಮಗಳಿಂದ ತಿಳಿದುಬಂದಿರುತ್ತದೆ.
ಕಾರಣ ಜಿಲ್ಲೆಯ ಸಾರ್ವಜನಿಕರು ಹಾಗೂ ಭಕ್ತರು ಕುಂಭಮೇಳಕ್ಕೆ ತೆರಳಿದ್ದಲ್ಲಿ ಹಾಗೂ ಕಾಣೆಯಾಗಿ ಸಂಪರ್ಕ ಸಾಧಿಸದೇ ಇದ್ದಲ್ಲಿ ಅಂತವರ ಸಂಬoಧಿಕರು ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ: 8884838404, 9986286973 ಗೆ ಸಂಪರ್ಕಿಸಿ ವಿವರ ನೀಡುವಂತೆ ಬೀದರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…