ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ ಪರಿಶೀಲನೆಯು ಜುಲೈ 24ರಂದು ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಹಾಗೂ ಗಂಗಾವತಿಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್‌ತಾಣ www.koppal.nic.in ನಲ್ಲಿ ಪ್ರಚುರಪಡಿಸಿದ್ದು, ಅಂತಿಮ ಆಯ್ಕೆ ಪಟ್ಟಿಗಯಲ್ಲಿರುವ ಅಭ್ಯರ್ಥಿಗಳು ತಾವು ಅಪ್‌ಲೋಡ್ ಮಾಡಿರುವ ಮೂಲ ದಾಖಾಲಾತಿ ಪರಿಶೀಲನೆಗಾಗಿ ಜು. 24ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಕೊಪ್ಪಳ ಇವರ ಕಾರ್ಯಾಲಯಕ್ಕೆ ಹಾಜರಾಗಬೇಕು.
ನಿಗದಿಪಡಿಸಿದ ದಿನಾಂಕದಂದು ಹಾಜರಾಗದೇ ಇರುವ ಅಭ್ಯರ್ಥಿಗಳನ್ನು ಬಿಟ್ಟು ಸಾಮಾನ್ಯ ಅರ್ಹಾತಾ ಪಟ್ಟಿಯಲ್ಲಿರುವ ಮುಂದಿನ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ನಂತರದಲ್ಲಿ ಬಂದ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…