ಕೊಪ್ಪಳ.28.ಜೂನ್.25: ಕುಕನೂರು ಪಟ್ಟಣ ಪಂಚಾಯತಿಯಲ್ಲಿ 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ)2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್‌ಸಿ/ಎಸ್‌ಟಿ/ಹಿಂದುಳಿದ/ಅಲ್ಪ ಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, PM-SAVnidhi ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೈಗಾರಿಕೆ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ಜುಲೈ 15 ರೊಳಗಾಗಿ https://pmaymis.gov.in/PMAYMIS2_2024/PMAY_SURVEY/EligiblityCheck.aspx ನಲ್ಲಿ ಸಲ್ಲಿಸಬೇಕು
ಅರ್ಜಿ ಸಲ್ಲಿಸಿದ ನಂತರ ಅರ್ಜಿ ಪ್ರತಿಯೊಂದಿಗೆ ಆಧಾರ್ ಕಾರ್ಡ್ (ಮನೆಯ ಯಜಮಾನ/ನಿ ಹಾಗೂ ತಂದೆ/ತಾಯಿಯ ಮತ್ತು ಪಡಿತರ ಚೀಟಿಯಲ್ಲಿ ಇರುವಂತೆ ಕುಟುಂಬ ಸದಸ್ಯರ ಆಧಾರ್ ಕಾರ್ಡ್ಗಳು), ವಸತಿ ರಹಿತರಾದಲ್ಲಿ ನಿವೇಶನಕ್ಕೆ ಸಂಬoಧಿಸಿದ ದಾಖಲೆಗಳು (ಹಕ್ಕುಪತ್ರ/ಕ್ರಯಪತ್ರ /ದಾನಪತ್ರ/ಉಡುಗೊರೆ ಪತ್ರ/ಖಾತಾ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ನಿಗದಿತ ನಮೂನೆ (Annexure-2A/2B/2C) ಯಲ್ಲಿ Self Undertaking ಸಲ್ಲಿಸುವುದು.
ಮೊಬೈಲ್ ಸಂಖ್ಯೆ, ಪ್ಯಾನ್ ಕಾರ್ಡ್ (ಲಭ್ಯವಿದ್ದಲ್ಲಿ ಮಾತ್ರ) ಗಳನ್ನು ಲಗತ್ತಿಸಿ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಶಾಖೆಯ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…