ಬೆಂಗಳೂರು.31.ಜನೆವರಿ.25:- ರಾಜ್ಯದಲ್ಲಿ ನಡೇತೀರುವ ಗೌಪ್ಯ ಸಭೆ.ಗೌಪ್ಯ ಮಾತುಕತೆ ಮತ್ತು ರಹಸ್ಯೆ ಸಭೆ ಮತ್ತೆ ಚರ್ಚೆ ಪ್ರಾರಂಭಆಗ್ತಿದೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೂಚನೆಯನ್ನೂ ಮೀರಿ ನಾಲವರು ಸಚಿವರು ಗೃಹ ಸಚಿವರ ಕೊಠಡಿಯಲ್ಲಿ ರಹಸ್ಯೆ ಸಭೆ ನಡೆಸಿರುವುದು ಮತ್ತೆ ಚರ್ಚೆಗೆ ಕಾರಣವಾಗಿದೆ.
ಈ ಹಿಂದೆ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಆಯೋಜಿಸಿದ್ದ ಡಿನ್ನರ್ ಮೀಟಿಂಗ್ ರಾಜ್ಯ ಕಾಂಗ್ರೆಸ್ ನಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ವಿಪಕ್ಷಗಳ ಟೀಕೆಗೂ ಅಸ್ತ್ರವಾಗಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಡಿನ್ನರ್ ಮೀಟಿಂಗ್ ಹೈಕಮಂಡ್ ಸೂಚನೆ ಮೇರೆಗೆ ರದ್ದುಗೊಳಿಸಲಾಗಿತ್ತು. ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಚಿವರು, ಶಾಸಕರು ಯಾವುದೇ ಪ್ರತ್ಯೇಕ ಸಭೆಗಳನ್ನು, ಡಿನ್ನರ್ ಮೀಟಿಂಗ್ ಗಳನ್ನು ನಡೆಸುವಂತಿಲ್ಲ ಎಂದು ವರನಿಂಗ್ ಕೊಟ್ಟಿದ್ದರು. ಆದಾಗ್ಯೂ ಈಗ ನಾಲ್ವರು ಸಚಿವರು ಪ್ರತೇಕ ಸಭೆ ನಡೆಸುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ವಿಧಾನಸೌಧದಲ್ಲಿ ಗೃಹ ಸಚಿವರ ಕೊಠಡಿಯಲ್ಲಿ ಸಚಿವ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಹೆಚ್.ಸಿ.ಮಹದೇವಪ್ಪ ರಹಸ್ಯ ಸಭೆ ನಡೆಸಿದ್ದಾರೆ.
ಈ ವೇಳೆ ಪ್ರಸನ್ನಾನಂದ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು. ನಾಲ್ವರು ಸಚಿವರ ಪ್ರತ್ಯೇಕ ಸಭೆ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಗಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…