ಬೀದರ.13.ಮೇ.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರನಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ದಿನಾಂಕ: 15-05-2025 ರಿಂದ 16-05-2025 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ರೈತರುತರಬೇತಿಗೆ ಹಾಜರಾಗುವ ಸಮಯದಲ್ಲಿ ಆಧಾರಕಾರ್ಡ್ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು, ಆಸಕ್ತರು ಮುಂಚಿತವಾಗಿ ವಾಟ್ಸ್ಪ್ ಮೂಲಕ ತಮ್ಮ ಹೆಸರು ಮತ್ತು ಮೊಬೈಲ ಸಂಖ್ಯೆಯೊoದಿಗೆ ನೋಂದಾಯಿಸಿಕೊoಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9902561957 ಗೆ ಸಂಪರ್ಕಿಸಲು ಅವರು ತಿಳಿಸಿದ್ದಾರೆ.
ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ನಿರ್ಧಾರವನ್ನು ಶ್ವೇತಭವನ ವಿಳಂಬ ಮಾಡಿದ ನಂತರ ಇಂದು ಕಚ್ಚಾ ತೈಲ ಬೆಲೆಗಳು ಕಡಿಮೆಯಾದವು.…
ದೇಶದ ಕೈಗಾರಿಕಾ ಉತ್ಪಾದನೆಯ ಸುಮಾರು ಐದನೇ ಎರಡರಷ್ಟು ಪಾಲನ್ನು ಹೊಂದಿರುವ ಭಾರತದ ಮೂಲಸೌಕರ್ಯ ಉತ್ಪಾದನೆಯು, ಒಂದು ವರ್ಷದ ಹಿಂದಿನ ಇದೇ…
ಜೂನ್ 13 ಕ್ಕೆ ಕೊನೆಗೊಂಡ ವಾರದಲ್ಲಿ ಭಾರತದ ವಿದೇಶಿ ವಿನಿಮಯ ಸಂಗ್ರಹವು 2.2 ಶತಕೋಟಿ ಡಾಲರ್‌ಗಳಿಗಿಂತ ಹೆಚ್ಚಾಗಿ, 698 ಶತಕೋಟಿ…
ಮಾರಿಷಸ್ ರಾಷ್ಟ್ರೀಯ ಕರಾವಳಿ ಕಾವಲು ಪಡೆಯ (NCG) ಹಡಗುಗಳು ಮತ್ತು ವಿಮಾನಗಳೊಂದಿಗೆ ಮಾರಿಷಸ್ ವಿಶೇಷ ಆರ್ಥಿಕ ವಲಯದ ಜಂಟಿ ಕಣ್ಗಾವಲು…
2036 ರ ಒಲಿಂಪಿಕ್ಸ್ ಅನ್ನು ಆಯೋಜಿಸುವ ಭಾರತದ ಪ್ರಯತ್ನವು ಕೇವಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೇಳಿಕೆ ನೀಡುವ ಪ್ರಯತ್ನವಲ್ಲ, ಬದಲಾಗಿ ವಿಶ್ವ…
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು ರೂಫ್‌ಟಾಪ್ ಸೌರ ಮತ್ತು ವಿತರಣಾ ನವೀಕರಿಸಬಹುದಾದ ಇಂಧನ ನಾವೀನ್ಯತೆಗಳನ್ನು ವೇಗಗೊಳಿಸಲು ನವೀನ ಯೋಜನೆಗಳ…