04 ಡಿಸೆಂಬರ್ 24: air ಕುವೈತ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅಲಿ ಅಲ್-ಯಹ್ಯಾ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಶ್ರೀ ಅಲ್-ಯಹ್ಯಾ ನಿನ್ನೆ ನವದೆಹಲಿ ತಲುಪಿದ್ದಾರೆ. ಅವರು ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಕುವೈತ್‌ನ ವಿದೇಶಾಂಗ ಸಚಿವರ ಭೇಟಿಯು ಭಾರತ-ಕುವೈತ್‌ನ ಬಹುಮುಖಿ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದೆ.
Source:air
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…