ಕೃಷಿ ಡಿಪ್ಲೋಮಾ : ಪ್ರವೇಶ ಆರಂಭ

ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬ ನೇ ಸಾಲೀನ ಡಿಪ್ಲೋಮಾ (ಕೃಷಿ) ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭಗೊoಡಿದೆ.


ಎರಡು ವರ್ಷಗಳ ಈ ಕೋರ್ಸ್ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ದಿನಾಂಕ
೨೮-೦೭-೨೦೨೫ ಕ್ಕೆ ಅಭ್ಯರ್ಥಿಗಳು ೧೯ ವರ್ಷ ಮೀರದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ. ೪೫% (ಪಜಾ/ಪಪಂ/ಪ್ರವರ್ಗ-೧ ಶೇ.೪೦%) ಅಂಕಗಳು ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜೂಲೈ ೨೮ ಕೊನೆಯ ದಿನವಾಗಿದೆ. ರೈತರ ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಶೇಕಡಾ ೫೦ ರಷ್ಟು ಸೀಟಗಳನ್ನು ಮೀಸಲಾಗಿಡಲಾಗಿದೆ.

ಈ ಪ್ರವೇಶಕ್ಕೆ ಕುರಿತಂತೆ ಅರ್ಜಿ ನಮೂನೆಯನ್ನು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ವೆಬ್‌ಸೈಟ್ ತಿತಿತಿ.uಚಿsಡಿಚಿiಛಿhuಡಿ.ಞಚಿಡಿಟಿಚಿಣಚಿಞಚಿ.gov.iಟಿ  ನಲ್ಲಿ ದಿನಾಂಕ ೨೮.೦೭.೨೦೨೫ ವರೆಗೆ ಡೌನಲೋಡ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಡಾ ಆರ್. ಎಲ್. ಜಾಧವ ಮೋ: ೯೯೭೨೧೪೬೨೧೪ ಅಥವಾ ಶ್ರೀ ಕಾಂಬಳೆ ರಾಮದಾಸ ಮೋ:೮೮೯೨೫೮೯೦೩೬ ಗೆ ಸಂಪರ್ಕಿಸುವAತೆ ಕಾಲೇಜಿನ ಸಂಯೋಜಕಾರದ ಡಾ.ಆರ್.ಎಲ್. ಜಾಧವ ಪ್ರಕಟಣೆಯಲ್ಲಿ ಕೋರಿದ್ದಾರೆ

prajaprabhat

Recent Posts

ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…

8 hours ago

ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…

8 hours ago

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ  NAAC A+  ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…

8 hours ago

ಪುನರುಜ್ಜೀವನ ತುರ್ತು ಚಿಕಿತ್ಸೆ ಕಾರ್ಯಾಗಾರ

ಬೀದರ.01.ಜುಲೈ.25:- ರೋಟರಿ ಕ್ಲಬ ಬೀದರ ನ್ಯೂ ಸೆಂಚುರಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ನಿಗಮ ಬೀದರ ವಿಭಾಗದ ಸಹ ಭಾಗೀತ್ವದಲ್ಲಿ…

8 hours ago

ಕಕರಸಾ ನಿಗಮ: ಜುಲೈ.7 ರಂದು ಪೋನ್-ಇನ್-ಕಾರ್ಯಕ್ರಮ

ಬೀದರ.01ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಜುಲೈ.7 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ…

8 hours ago

ಜು.1 ರಿಂದ ಕರ್ನಾಟಕ ವಿಧಾನ ಪರಿಷತ್ತಿನ ಹಕ್ಕುಬಾದ್ಯತಾ<br>ಸಮಿತಿಯ ತಂಡದ ಬೀದರ ಜಿಲ್ಲಾ ಪ್ರವಾಸ

ಬೀದರ.01.ಜುಲೈ.25:- ಕರ್ನಾಟಕ ವಿಧಾನ ಪರಿಷತ್ತಿನ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನೊಳಗೊಂಡoತೆ ಒಟ್ಟು 08 ಜನ ಸದಸ್ಯರುಗಳು, ಪರಿಷತ್ತಿನ ಅಧಿಕಾರಿ/ಸಿಬ್ಬಂದಿಗಳು ಹಾಗೂ ವರದಿಗಾರರು…

8 hours ago