ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

22ಡಿ.ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ  ಜಿಲ್ಲಾ ಮಟ್ಟದ ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


22 ಡಿ: ಬೀದರ್ 2024-25ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ  ಅತ್ಯುತ್ತಮ ಸಾಧನೆಗೈದ ರೈತ, ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿಲು ಕೋರಿದೆ ಮತ್ತು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 31-12-2024 ರ ಸಂಜೆ 5.30 ರೊಳಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ಸಹಾಯಕ ಕೃಷಿ ನಿರ್ದೆಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು  ಅವರು ತಿಳಿಸಿದ್ದಾರೆ.

ಅಸಕ್ತಿ ಇರುವವರು ತಮ್ಮ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೆಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

3 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

3 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

4 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

4 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

4 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

4 hours ago