ಸಪೂರ.13.ಜನವರಿ.25:- ಯಡ್ರಾಮಿ ಪಟ್ಟಣದ ಹೊರವಲಯದ ರೇಣುಕಾಚಾರ್ಯ ಗುಡಿ ಸಮೀಪದಲ್ಲಿ ಭಾನುವಾರ ಸಂಜೆ 6.30ರ ಸುಮಾರಿಗೆ ಬಸ್ ಮತ್ತು ಟ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಜೇವರ್ಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಬಸ್ ಚಾಲಕನಿಗೆ ಮತ್ತು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಯಡ್ರಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…