09/06/2025 1:55 AM

Translate Language

Home » ಲೈವ್ ನ್ಯೂಸ್ » ಕೆಡಿಪಿ ಸಭೆ ಸಮಯ ಬದಲಾವಣೆ

ಕೆಡಿಪಿ ಸಭೆ ಸಮಯ ಬದಲಾವಣೆ

Facebook
X
WhatsApp
Telegram

ಬೀದರ.28.ಫೆಬ್ರುವರಿ.25:- ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಫೆಬ್ರುವರಿ.28 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಬೇಕಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದುವರೆದು ಮಧ್ಯಾಹ್ನ 2 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!