ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ..
ಹ್ಯಾಮಿಲ್ಟನ್ ಹರ್ಸಿಮ್ರತ್ ರಾಂಧವ ಅವರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಎರಡು ವಾಹನಗಳನ್ನು ಒಳಗೊಂಡ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.ಆ ಗುಂಡು ಅವರಿಗೆ ತಗುಲಿತು ಎಂದು ಹ್ಯಾಮಿಲ್ಟನ್ ಪೊಲೀಸರು ತಿಳಿಸಿದ್ದಾರೆ.
ಒಂಟಾರಿಯೊದ ಹ್ಯಾಮಿಲ್ಟನ್ನಲ್ಲಿರುವ ಮೊಹಾವ್ಕ್ ಕಾಲೇಜಿನ ವಿದ್ಯಾರ್ಥಿನಿ ರಾಂಧವ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆದ ನಾಲ್ಕು ತಿಂಗಳಲ್ಲಿ ಕೆನಡಾದಲ್ಲಿ ಸಾವನ್ನಪ್ಪಿದ ನಾಲ್ಕನೇ ಭಾರತೀಯರಾಗಿದ್ದಾರೆ.
ಅಪ್ಪರ್ ಜೇಮ್ಸ್ ಮತ್ತು ಸೌತ್ ಬೆಂಡ್ ರೋಡ್ ಬೀದಿಗಳ ಬಳಿ ಈ ಗುಂಡಿನ ದಾಳಿ ನಡೆದಿದೆ ಎಂದು ಹ್ಯಾಮಿಲ್ಟನ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಂಧವ ಅವರ ಎದೆಗೆ ಗುಂಡು ಹಾರಿಸಿದ ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಬೆಂಗಳೂರು,19.ಏಪ್ರಿಲ್.25:- ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ…
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…