09/06/2025 7:26 AM

Translate Language

Home » ಲೈವ್ ನ್ಯೂಸ್ » ಕೆಪಿಎಸ್ಸಿ (KPSC) ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್’ ಬಳಕೆ ಕಡ್ಡಾಯ ಆದೇಶ.!

ಕೆಪಿಎಸ್ಸಿ (KPSC) ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್’ ಬಳಕೆ ಕಡ್ಡಾಯ ಆದೇಶ.!

Facebook
X
WhatsApp
Telegram

ಬೆಂಗಳೂರು.08.ಫೆ.25:- ರಾಜ್ಯ ಕರ್ಣಾಟಕ ಲೋಕ್ ಸೇವಾ ಅಯೋಗ್ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು.

ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16ರಿಂದ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ.

ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ. ತೆಗೆದುಕೊಳಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!