ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಕ್ರಮ್.!

ಬೆಂಗಳೂರು.19.ಮಾರ್ಚ.25:- ರಾಜ್ಯದಲ್ಲಿ ಇನ್ಮುಂದೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ  ತಡೆಗಟ್ಟುವಿಕೆ, ನಿಷೇಧಿಸುವಿಕೆ. ನಿವಾರಿಸುವಿಕೆ. 2013ರ ಕಾಯ್ದೆಯನ್ನು. ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಇಲಾಖಾ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಹಾಗೂ ಸರ್ಕಾರಿ / ಖಾಸಗಿ ಅನುದಾನಿತ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸುವುದೇನೆಂದರೆ. ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಮಹಿಳೆಯರು ಸುರಕ್ಷಿತವಾಗಿ ಕೆಲಸ ನಿರ್ವಹಿಸುವ ವಾತಾವರಣವನ್ನು ಕಲ್ಪಿಸಲು POSH ಕಾಯ್ದೆ 2013ನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಮಾನ್ಯ ಸರ್ವೋಚ್ಚ ನ್ಯಾಯಾಲಯದ ದಿನಾಂಕ : 03.12.2024ರ ಆದೇಶದಲ್ಲಿ (ಪ್ರತಿ ಲಗತ್ತಿಸಿದೆ) ನೀಡಿದ ನಿರ್ದೇಶನಗಳನ್ವಯ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಂತಿಮ ವರದಿಯ ಶಿಫಾರಸ್ಸುಗಳು ಹಾಗೂ ರಾಷ್ಟ್ರೀಯ ಮಹಿಳಾ ಆಯೋಗವು ಸೂಚಿಸಿರುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ.

ಕೈಗೊಳ್ಳಬೇಕಾದ ಕ್ರಮಗಳ ಪಟ್ಟಿ ಲಗತ್ತಿಸಿದೆ  ಹಾಗೂ ಸಮಿತಿಯು ಈ ಎಲ್ಲಾ ಸುತ್ತೋಲೆಗಳನ್ನು ಉಲ್ಲೇಖ(1)ರಂತೆ ರಚಿಸಿರುವ ಲೈಂಗಿಕ ಕಿರುಕುಳ ನಿವಾರಣಾ ಸಮಿತಿಯ ಸಂಚಾಲಕರಿಗೆ ಒದಗಿಸುವುದು ಮತ್ತು ಸರ್ಕಾರದ ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸುವಂತೆ ತಿಳಿಸಲು ಮತ್ತು ಸಮಿತಿಯು ಸಕ್ರಿಯವಾಗಿರುವುದನ್ನು ಪರಿಶೀಲಿಸಲು ಸೂಚಿಸಲಾಗಿದೆ.

ರಾಜ್ಯ ಸರ್ಕಾರ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ  ತಡೆಗಟ್ಟುವಿಕೆ, ನಿಷೇಧಿಸುವಿಕೆ. ನಿವಾರಿಸುವಿಕೆ ಆದೇಶ ಹೊರಡಿಸಿದೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

8 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

11 hours ago