ಕೆಸ್ತೂರಿನಲ್ಲಿ ನೆಲಕ್ಕೆ ಉರುಳಿದ ವಿದ್ಯುತ್ ಕಂಬಗಳು ಮತ್ತು ಮರಗಳು.

ಯಳಂದೂರು: ಕೆಸ್ತೂರಿನಲ್ಲಿ ತಡರಾತ್ರಿ ಸುರಿದ ಮಳೆಗೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕೆರುಳಿದ ಘಟನೆ ನಡೆದಿದೆ.

ರಾತ್ರಿ 8 ಗಂಟೆಗೆ ಪ್ರಾರಂಭಗೊಂಡ ಮಳೆ 11 ಗಂಟೆಯವರೆಗೆ ಬಿರುಗಾಳಿ ಸಿಡಿಲು ಸಹಿತ ಮಳೆಯಾಗಿದೆ ಈ ಪರಿಣಾಮದಿಂದ ಮುಖ್ಯ ರಸ್ತೆಯಲ್ಲಿದ್ದ ನೀಲಗಿರಿ ಮರವೊಂದು ಟ್ರಾನ್ಸ್ ಫರ್ ಪೆಟ್ಟಿಯ ಮೇಲೇ ಬಿದ್ದಿದ್ದರಿಂದ   7 ವಿದ್ಯುತ್ ಕಂಬಗಳು ಸೇರಿ ಟ್ರಾನ್ಸ್‌ಫರ್ ಪೆಟ್ಟಿಯು ನೆಲಕ್ಕೆ ಉರುಳಿದೆ ಸದ್ಯಕ್ಕೆ ಯಾವುದೇ ಪ್ರಾಣಪಾಯಗಳು ಸಂಭವಿಸಿಲ್ಲ.

ತಾಲ್ಲೂಕಿನ ಎಲ್ಲಡೇ ಉತ್ತಮ ಮಳೆಯಾಗಿ ಕೆಲವೊಂದು ಅನಾಹುತವನ್ನು ಸೃಷ್ಟಿ ಮಾಡಿದೆ.

ದ್ವಿ ದಳ ಧಾನ್ಯಗಳು ಮಳೆ ಇಲ್ಲದೇ ಸೊರಗಿತು, ರೈತರು ಆತಂಕದಲ್ಲಿದ್ದರು ಮಳೆ ಬಿದ್ದ ಪರಿಣಾಮ ರೈತರು ಸಂತಸದಲ್ಲಿದ್ದಾರೆ.

ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಆಗಮಿಸಿ ಮುಂದಿನ ಕಾರ್ಯದಲ್ಲಿ ಮಗ್ನರಾಗಿದ್ದಾರೆ .
ವರದಿ.ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

8 minutes ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

6 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

6 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

6 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

7 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

7 hours ago