* ಕೆ.ಸಿ.ಇಟಿ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಸಿಬ್ಬಂದಿಯಿoದ ತಡೆ:
* 24 ಗಂಟೆಯೊಳಗೆ ವರದಿ ಸಲ್ಲಿಸಲು ಸಚಿವರು ಸೂಚನೆ
ಬೀದರ.19.ಏಪ್ರಿಲ್.25: – ಬೀದರ ನಗರದ ಚೌಬಾರ ನಿವಾಸಿ ಸುಚಿವ್ರತ್ ಅವರು ಕೆ.ಸಿ.ಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಗುಂಪಾ ಸಮೀಪದ ಸಾಯಿ ಸ್ಪೂರ್ತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾಗ, ಜನಿವಾರ ತೆಗೆದಿಡದ ಹೊರತು ಪರೀಕ್ಷಾ ಕೊಠಡಿಗೆ ಬಿಡುವುದಿಲ್ಲ ಎಂದು ಸಿಬ್ಬಂದಿ ತಡೆ ಒಡ್ಡಿದ್ದು, ಆ ವಿದ್ಯಾರ್ಥಿ ಪರೀಕ್ಷೆ ಬರೆಯದೆ ಮನನೊಂದು ಮನೆಗೆ ತೆರಳಿದ್ದಾನೆ.
ಆ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವೇ ನಾಶವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕೂಡಲೇ ಘಟನೆಯ ಕುರಿತಂತೆ ಉಪವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ಶಿಸ್ತು ಕ್ರಮವಹಿಸಲು ಮತ್ತು 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಸಿದ್ದಾರೆ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…