ಕೇಂದ್ರೀಯ ಆಹಾರ ತಾಂತ್ರಿಕ ಸಂಶೋ’ದಲ್ಲಿ ವಿವಿಧ ಹುದ್ದೆ ಖಾಲಿ.!

ಹೊಸ ದೆಹಲಿ.21.ಏಪ್ರಿಲ್.25:- ಭಾರತ ಸರ್ಕಾರದ್ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ)ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು:

ಖಾಲಿ ಇದ್ದು, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಒಟ್ಟು 16 ಹುದ್ದೆಗಳು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ವಿದ್ಯಾರ್ಹತೆಯ ಜೊತೆಗೆ ಕಂಪ್ಯೂಟರ್ ಶಿಕ್ಷಣ ಹಾಗೂ ಟೈಪಿಂಗ್ ಕೌಶಲ್ಯ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ ಮೀರಿರಬಾರದು.

ಆಯ್ಕೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ:

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 36,220 ರೂ. ವೇತನ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕ 47,415 ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ:

ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಪ.ಜಾ, ಪ.ಪಂ ಮತ್ತು ಮಹಿಳಾ ಹಾಗೂ ನಿವೃತ್ತ ಸೇವಾದಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 500 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.

ಅರ್ಜೆ ಹಾಕುವ ಕೊನೆ ದಿನ:

ಈಗಾಗಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಪ್ಲಿಕೇಶನ್ ಕಳುಹಿಸಲು ಕೊನೆ ದಿನ ಮೇ 7 ಆಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ recruitment.cftri.res.in ಇಲ್ಲಿಗೆ ಭೇಟಿ ನೀಡಬಹುದು

Online Application Website link

http://recruitment.cftri.res.in

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago