06/08/2025 9:35 AM

Translate Language

Home » ಲೈವ್ ನ್ಯೂಸ್ » ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Facebook
X
WhatsApp
Telegram

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.

ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ಈ ಹುದ್ದೆಯನ್ನು ನೇರ ಸಂದರ್ಶನದ (Walk-in-Interview) ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 11ರಂದು ಕರ್ನಾಟಕ ಕೇಂದ್ರಿಯ ವಿವಿಯಲ್ಲಿ ನಡೆಯುವ ವಾಕ್-ಇನ್-ಇಂಟರ್ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.

ಈ ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯ ಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಸಲಾಗುವುದು.


ಒಟ್ಟು ಹುದ್ದೆಗಳು: ಒಟ್ಟು 7 ಇಂಗ್ಲಿಷ್ ಉಪನ್ಯಾಸಕರ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲಿಷ್ ವಿಷಯದಲ್ಲಿ ಶೇ.55ರಷ್ಟು ಅಂ

ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭರ್ಥಿಗಳು ಸ್ನಾತಕೋತ್ತರ ಪದವಿ ಜೊತೆ ಯುಸಿಜಿ/ಸಿಎಸ್ಐಆರ್, ನೆಟ್(NET)ಪರೀಕ್ಷೆಗಳನ್ನು ಉತ್ತೀರ್ಣಗೊಂಡಿದ್ದಲ್ಲಿ 40,000 ಹಾಗೂ ನೆಟ್ ಜೊತೆಗೆ ಪಿಎಚ್ಡಿ ಪದವಿ ಹೊಂದಿದ್ದಲ್ಲಿ 45,000 ಮಾಸಿಕ ವೇತನ ನಿಗದಿ ಮಾಡಲಾಗಿದೆ.

ಸಂದರ್ಶನ: ಆಗಸ್ಟ್ 11ರಂದು ಬೆಳಗ್ಗೆ 11ಕ್ಕೆ ಕೇಂದ್ರೀಯ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಶೈಕ್ಷಣಿಕ ಪ್ರಮಾಣ ಪತ್ರಗಳು ಹಾಗು ಇತರೆ ಅಗತ್ಯ ಮಾಹಿತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

hodenglish@cuk.ca.in ಇಲ್ಲಿಗೆ ತಮ್ಮ ರೆಸ್ಯೂಮ್ ಅನ್ನು ಇಮೇಲ್ ಮೂಲಕವೂ ಕಳುಹಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಅಗತ್ಯ ಮಾಹಿತಿಗೆ  http://cuk.ac.in ಇಲ್ಲಿಗೆ ಭೇಟಿ ನೀಡಬಹುದು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD