ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಬಂದ್ ಯಶಸ್ವಿ

ಹುಬ್ಬಳ್ಳಿ: 10.ಜನೆವರಿ.25. ರಾಜ್ಯಸಭೆಯಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಖಂಡಿಸಿ ದಲಿತ ಪ್ರಗತಿಪರ ಪರ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ ಧಾರವಾಡ ಅವಳಿ ನಗರ ಬಂದ ಯಶಸ್ವಿಯಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಬಂದಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ಪ್ರತಿಭಟನಾಕಾರರಿಗೆ ಹೆಚ್ಚಿನ ಬೆಂಬಲ ನೀಡಿದಂತಾಗಿತ್ತು.

ಸರಕಾರಿ ಸಾರಿಗೆ ಸೇವೆ ಬೆಳ್ಳಿಗ್ಗೆಯಿಂದ ಅವಳಿ ನಗರದಲ್ಲಿ ಸ್ಥಗಿತಗೊಂಡ ಪರಿಣಾಮ ನೆರೆ ಜಿಲ್ಲೆಯ ಸಾರ್ವಜನಿಕರು ಪರದಾಡುವಂತಾಯಿತು.

ಖಾಸಗಿ ವಾಹನಗಳಿಗೆ ಪ್ರತಿಭಟನಾಕಾರರು ತಡ್ಡೆಯೊಡ್ಡಿದ್ದರು ಕೂಡ ಪೋಲಿಸ ಇಲಾಖೆ ಮೂಕ ಪ್ರೇಕ್ಷನಂತೆ ವರ್ತಿಸಿದ್ದು ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಯಿತು. ಒಟ್ಟಾರೆ ಸರಕಾರಿ ಪ್ರಾಯೋಜಿತ ಬಲವಂತದ ಬಂದ್ ಯಶಸ್ವಿಯಾಗಿದೆ.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

8 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

24 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

34 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago