ಔರಾದ.17.ಏಪ್ರಿಲ್.25:- ಕೆಂದ್ರ ಬಿಡಪಿ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಆರಾದ ತಾಲೂಕ ಯುವ ಕಾಂಗ್ರೆಸ್ ವತಿಯಿಂದ ಮನವಿ ಪತ್ರ, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್, ಡಿನೇಲ್ ಹಾಗೂ ಎಲ್.ಪಿ.ಜಿ. ಗ್ಯಾಸ್ ಬೆಲೆ ಏರಿಕೆಯನ್ನು ಔರಾದ ತಾಲೂಕ ಯುವ ಕಾಂಗ್ರೆಸ್ ನಮಿತಿ ವತಿಯಿಂದ ಎಪಿಎಂಸಿ ಕ್ರಾಸ್ ನಿಂದ ಉಜ್ಜಿ ಪೆಟ್ರೋಲ್ ಪಂಪ್ ಅವರಿಗೆ ಎತ್ತಿನಗಾಡಿಯ ಮೂಲಕ ಪ್ರತಿಭಟನೆಯ ಹಮ್ಮಿಕೊಳ್ಳಲಾಗಿದೆ. ಅವರು ಮುಂದುವರೆದು ಹೇಳಿದರು.
ಕೇಂದ್ರದ ಬಿಜೆಪಿ ಸರ್ಕಾರ ದೇಶದ 140 ಕೋಟಿ ಜನರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಇಂಧನ ಬೆಲೆ ಏರಿಕೆಯಿಂದ ಬಡವರು ಮಧ್ಯಮ ವರ್ಗದವರು ದಿನನಿತ್ಯದ ಜೀವನವನ್ನು ಸಾಗಿಸಲು ಹೋರಾಟ ಮಾಡುತ್ತಿದ್ದಾರೆ. ಉದ್ಯೋಗವಿಲ್ಲದೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಬೆಲೆ ಏರಿಕೆ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ದುರಾಡಳಿತದಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದ್ದು, ಅವರು ಹೇಳಿದ ‘ಅಚ್ಚೇ ದಿನ್’. ಎಂಬುದು ಜನರ ಕನಸಲ್ಲದೆ ಕಡು ನಿಜವಾಗಿಯೂ ಅರ್ಥಹೀನವಾಗಿದೆ. ಜನಸಾಮಾನ್ಯರ ನೋವಿಗೆ ಸ್ವವಿರುವ ಕೆಲಸವನ್ನು ಯುವ ಕಾಂಗ್ರೆಸ್ ಮಾಡುತ್ತಿದೆ ಕೇಂದ್ರ ಸರ್ಕಾರದ ದೌರ್ಜನ್ಯದ ವಿರುದ್ಧ ದಾದ್ಯಂತ ಯುವ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ” ಎಂದು ಮನವಿ ಪತ್ರ ಮೂಲಕ ಕೇಳಿಕೊಳ್ಳುತ್ತೇವೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…