ಬೀದರ.06.ಫೆ.25:- ನವದೆಹಲಿಯ ಉದ್ಯೋಗಭವನದಲ್ಲಿ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವರು ಮತ್ತುಉದ್ಯೋಗ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಬೀದರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಪ್ರಧಾನ ಕಾಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ ಪಾಟೀಲ್ , ಹಾಗೂ ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರಾಜಶೇಖರ್ ನಾಗಮೂರ್ತಿ ಅವರುಗಳು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿ ತಮ್ಮ ಸಚಿವಾಲಯದಿಂದ ಬೀದರ್ ಜಿಲ್ಲೆಗೆ ಅಭಿವೃದ್ಧಿ ಮಾಡುವ ಯೋಜನೆಗಳು ಕೊಡಬೇಕೆಂದು ಮನವಿ ಮಾಡಿದರು, ಎಂದು ಬೀದರ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…