ಕೊಪ್ಪಳ: ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನ

ಕೊಪ್ಪಳ.13.ಆಗಸ್ಟ್.25: ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ತಾಲೂಕಿನ ರೈತ ಭಾಂದವರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪಕಾಖದ (ಬಾಂಡ್), ಬ್ಯಾಂಕ ಪಾಸ್ ಬುಕ್ ಹಾಗೂ ಆರ್.ಟಿ.ಜಿ.ಎಸ್. ಪತ್ರದೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು.

ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕಾಗಿದ್ದು, ರೈತರು ಈಗಾಗಲೇ ಎಫ್‌ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್‌ಐಡಿ.ಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ಖಾಲಿ ಪ್ರಾಧ್ಯಾಪಕರ ಹುದ್ದೆಗಳು  ಶೀಘ್ರ ಭರ್ತಿ ಮಾಡಲಾಗುವುದು.

ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್‌ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…

3 hours ago

ಶ್ರೀಕೃಷ್ಣ ಜನ್ಮಾಷ್ಠಮಿ‌: ಔರಾದ್ ನಲ್ಲಿ 16ರಂದು “ದಹಿ ಹಂಡಿ” ಉತ್ಸವ*

ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ‌ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…

6 hours ago

ಹರ್ ಘರ್ ತಿರಂಗಾ ಅಭಿಯಾನ: 14ರಂದು ಔರಾದನಲ್ಲಿ ಬೈಕ್ ರ‍್ಯಾಲಿ*

ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ‍್ಯಾಲಿ…

6 hours ago

ಹ.ರಾ.ಮಹೇಶ್ ಅವರ ಅಭಿನಂದನಾ ಗ್ರಂಥಕ್ಕೆ ಹಾರೈಕೆ ನುಡಿಗಳ ಲೇಖನಗಳ ಆಹ್ವಾನ

   ಬಂಧುಗಳೇ,                  ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…

6 hours ago

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

13 hours ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

13 hours ago