ಕೊಪ್ಪಳ.ಜೂನ್.25:- ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಣಿತ್ ನೇಗಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಸಿಇಓ ರಾಹಲ್ ರತ್ನಂ ಪಾಂಡೇಯ ಅವರು ನೂತನ ಸಿಇಓ ಅವರಿಗೆ ಅಧಿಕಾರಿ ಹಸ್ತಾಂತರಿದರು.
2019 ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾದ ವರ್ಣಿತ್ ನೇಗಿ ಅವರು ಮೂಲತಃ ಛತ್ತೀಸಗಡ ರಾಜ್ಯದವರಾಗಿದ್ದಾರೆ. ಅವರು ಮೊದಲು ತಮ್ಮ ಪ್ರೋಬೇಷನರಿ ಅವಧಿಯನ್ನು ಕೊಪ್ಪಳದಲ್ಲಿ ಮುಗಿಸಿದ ನಂತರ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ನಂತರ ಮೈಸೂರು ಆಡಳಿತ ತರಬೇತಿ ಸಂಸ್ಥೆ(ಎ.ಟಿ.ಐ) ನಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಬೆಂಗಳೂರಿನ ಗ್ರಾಮಾಂತರ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ನಂತರ ಕೆ.ಎಚ್.ಡಿ.ಸಿ ಹುಬ್ಬಳ್ಳಿಯ ಎಂ.ಡಿ ಆಗಿ ಕರ್ತವ್ಯ ನಿರ್ವಸಿದ ಅವರು ಸದ್ಯ ಕೊಪ್ಪಳ ಜಿಲ್ಲೆಯ ನೂತನ ಸಿಇಓ ಆಗಿ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಹಾಗೂ ಜಿಲ್ಲಾ ಪಂಚಾಯತನ ವಿವಿಧ ಶಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರ ವಿವಿಧ SSLC.PUC ಹಾಗೂ ವಿವಿಧ ಪದವಿಗಳು ಹಾಗೂ ಅನೇಕ ಪ್ರಕಾರದ್…
ಬೆಂಗಳೂರು.19.ಜೂನ್.25:-2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-109ರ ಘೋಷಣೆಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಅಡುಗೆಯವರಿಗೆ ಮತ್ತು…
UGC Regulations & Guideline... ಯುಜಿಸಿ (ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ) ಅತಿಥಿ ಅಧ್ಯಾಪಕರು ಎಂದರೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಬೋಧಿಸಲು…
LIC HFL ಅಪ್ರೆಂಟಿಸ್ಷಿಪ್ ಪ್ರೋಗ್ರಾಂ-003) 250 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯು ಪದವೀಧರರಿಗೆ ಭಾರತದ BFSI (ಬ್ಯಾಂಕಿಂಗ್, ಫೈನಾನ್ಶಿಯಲ್…
ಬೆಂಗಳೂರು.18.ಜೂನ್.25:- ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿರುವ KPTCL ನೇಮಕಾತಿ ಖಾಲಿ ಇರುವ 35000 ಸಾವಿರ ನಿಮ್ಮ…
ಗುಲ್ಬರ್ಗಾ.18.ಜೂನ್.25:-ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರ್ಗಿ ಇಲ್ಲಿ ಲಿ ⁹óದಶಕಗಳ ಹಿಂದೆಯೇ ಪ್ರಭಾವ ಬಳಸಿಕೊಂಡು, ಇಲ್ಲದ ಹುದ್ದೆಗಳನ್ನು ಸೃಷ್ಟಿಸಿ ಹೊರಗುತ್ತಿಗೆ ಆಧಾರದಲ್ಲಿ ನುಸುಳಿ…