ಕೊಪ್ಪಳ | ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.20.ಜೂನ.25:- ಕೊಪ್ಪಳದ ಸಜ್ಜಿ ಓಣಿ ನಿವಾಸಿಯಾದ ಸಿದ್ದು ತಂದೆ ಶರಣಪ್ಪ ದೊಡ್ಡಮನಿ ಎಂಬ 27 ವರ್ಷದ ವ್ಯಕ್ತಿಯು 2024 ರ ಜನವರಿ 12 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 115/2025 ಕಲಂ: ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ:


ವ್ಯಕ್ತಿಯು 5.6 ಅಡಿ ಎತ್ತರವಿದ್ದು, ಸಾದಾಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ಕುರುಚಲು ಗಡ್ಡ ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಬಿಳಿ ಬಣ್ಣದ ಅರ್ಧ ತೋಳಿನ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.


ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.08539-230100, 230222, ನಗರ ಠಾಣೆ ಪಿಐ: 9480803745, ನಗರ ಠಾಣೆ ಪಿಎಸ್‌ಐ: 9449484086, 08539-220333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೊಪ್ಪಳ ನಗರ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

prajaprabhat

Recent Posts

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

5 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

6 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

6 hours ago

ಇಫ್ಕೋ ನ್ಯಾನೋ ರಸಗೊಬ್ಬರಗಳ ವಿಚಾರ ಸಂಕೀರಣ, ರೈತ-ವಿಜ್ಞಾನಿ ಚರ್ಚಾಗೋಷ್ಠಿ

ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…

8 hours ago

ಆಗಸ್ಟ್ 11ರಂದು ಕೊಪ್ಪಳದಲ್ಲಿ ಯೂರಿಯ ರಸಗೊಬ್ಬರದ ವಿತರಣೆ

ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…

8 hours ago

ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…

11 hours ago