ಚಾಮರಾಜನಗರ.28.ಮಾರ್ಚ್.25:-ಯಳಂದೂರು: ಬಳೇಪೇಟೆಯಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಗುರುವಾರ ಗುದ್ದಲಿ ಪೂಜೆ ಮಾಡಿದರು.
ಬಳಿಕ ಮಾತನಾಡಿ ಸವಿತ ಸಮಾಜದ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ 10 ಲಕ್ಷ ವೆಚ್ಚದ ಅನುದಾನವನ್ನು ನೀಡಲಾಗಿದೆ. ಗುಣಮಟ್ಟ ಕಾಮಗಾರಿಯನ್ನು ಮಾಡಿಸಿ ಈ ಭವನವನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ಚುನಾವಣಾ ಸಂದರ್ಭದಲ್ಲಿ ಸವಿತಾ ಸಮಾಜದವರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲಾಗಿದೆ.
ನಮ್ಮ ಕಾಂಗ್ರೆಸ್ ಸರಕಾರ ಎಲ್ಲಾ ಜನಾಂಗದ ಪರವಾಗಿ ಕಾರ್ಯನಿರ್ವಹಿಸುತ್ತದೆ.
ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ನನಗೆ ಅತ್ಯಧಿಕ ಮತ ನೀಡಿ ಜಯಶೀಲಾರನ್ನಾಗಿಸಿದ ಮತದಾರರ ಕ್ಷೇಮಾಭಿವೃದ್ಧಿಯೇ ನನ್ನ ಆಶಯವಾಗಿದೆ.
ಈ ಸಂದರ್ಭದಲ್ಲಿ ಸವಿತ ಸಮಾಜದ ತಾಲ್ಲೂಕು ಅಧ್ಯಕ್ಷ ರಾದ ಶ್ರೀಕಂಠಸ್ವಾಮಿ, ಪಪಂ ಅಧ್ಯಕ್ಷೆ ಲಕ್ಷ್ಮೀ, ಲಿಂಗರಾಜು ಮೂರ್ತಿ, ಶ್ರೀನಿವಾಸ್, ಪಪಂ ಸದಸ್ಯ ರಂಗನಾಥ್, ಮುನಾವರ್ ಬೇಗಂ, ಹಾಗೂ ಸವಿತ ಸಮಾಜದ ಯಜಮಾನರು, ಮುಖಂಡರು ಹಾಜರಿದ್ದರು.
ವರದಿ.ಪ್ರಸನ್ನಕುಮಾರ್ ಕೆಸ್ತೂರು
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…