ಬೀದರ, ನವೆಂಬರ್.26 :- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗ ಬೀದರದಲ್ಲಿ ನವೆಂಬರ್.29 ರಿಂದ 30 ರವರೆಗೆ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ರೈತರು ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. 30 ಜನ ರೈತರಿಗೆ ಮಾತ್ರ ತರಬೇತಿಗೆ ಅವಕಾಶವಿರುತ್ತದೆ.
ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9902561957ಗೆ ಸಂಪರ್ಕಿಶಬಹುದಾಗಿದೆ ಎಂದು ಬೀದರನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
One Comment
Dear sir
I’m interested