ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅಸಿಸ್ಟಂಟ್, ಕ್ಯಾಂಟೀನ್ ವ್ಯವಸ್ಥಾಪಕ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – RRI Recruitment 2025

Apply process :–

Railway Recruitment Post Of: ಎಂಜಿನಿಯರ್, ಅಸಿಸ್ಟಂಟ್ ಮತ್ತು ಕ್ಯಾಂಟೀನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಇಂಜಿನಿಯರಿಂಗ್, ಸೈನ್ಸ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತರು 2025 ಮೇ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರಗಳು

–  ಸಂಸ್ಥೆಯ ಹೆಸರು: ರಮಾನ ರಿಸರ್ಚ್ ಇನ್‌ಸ್ಟಿಟ್ಯೂಟ್ (RRI)
–  ಹುದ್ದೆಯ ಹೆಸರು: ಎಂಜಿನಿಯರ್ ‘C’, ಎಂಜಿನಿಯರ್ ಅಸಿಸ್ಟಂಟ್, ಸೈಂಟಿಫಿಕ್ ಅಸಿಸ್ಟಂಟ್, ಕ್ಯಾಂಟೀನ್ ಮ್ಯಾನೇಜರ್
–  ಒಟ್ಟು ಹುದ್ದೆಗಳ ಸಂಖ್ಯೆ: 11
–  ಉದ್ಯೋಗ ಸ್ಥಳ: ಬೆಂಗಳೂರು

– ಎಂಜಿನಿಯರ್ A (Electronics): 3 ಹುದ್ದೆಗಳು
– ಎಂಜಿನಿಯರ್ A (Photonics): 2 ಹುದ್ದೆಗಳು
– ಎಂಜಿನಿಯರಿಂಗ್ ಅಸಿಸ್ಟಂಟ್ C (ಸಿವಿಲ್): 1 ಹುದ್ದೆ
– ಅಸಿಸ್ಟಂಟ್: 4 ಹುದ್ದೆಗಳು
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: 1 ಹುದ್ದೆ


ವಿದ್ಯಾರ್ಹತೆ ಮತ್ತು ಅನುಭವ
– ಎಂಜಿನಿಯರ್ A (Electronics): ಮೊದಲ ದರ್ಜೆಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಅಥವಾ ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ಮೊದಲ ದರ್ಜೆಯ MSc. ಎಲೆಕ್ಟ್ರಾನಿಕ್ ಸರ್ಕ್ಯೂಟ್ಸ್, RF/Microwave, FPGA ಜ್ಞಾನ ಇರಬೇಕು.
– ಎಂಜಿನಿಯರ್ A (Photonics): ಫೋಟೋನಿಕ್ಸ್ ವಿಷಯದಲ್ಲಿ ಬಿಇ ಅಥವಾ ಎಂಎಸ್ಸಿ. ಆಪ್ಟಿಕಲ್ ಉಪಕರಣ, ಲೇಸರ್ ಫಿಸಿಕ್ಸ್, ಫೈಬರ್ ಆಪ್ಟಿಕ್ಸ್ ಜ್ಞಾನ ಅಗತ್ಯ.
– ಎಂಜಿನಿಯರಿಂಗ್ ಅಸಿಸ್ಟಂಟ್ C (ಸಿವಿಲ್): ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೊಮಾ. ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಬೇಕು.
– ಅಸಿಸ್ಟಂಟ್: ಯಾವುದೇ ವಿಷಯದಲ್ಲಿ ಪದವಿ, 3 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ಹೋಟೆಲ್ ಮ್ಯಾನೇಜ್‌ಮೆಂಟ್ ನಲ್ಲಿ ಪದವಿ ಹಾಗೂ ಕನಿಷ್ಠ 5 ವರ್ಷಗಳ ಅನುಭವ. ಎಂಎಸ್ ವರ್ಡ್, ಎಕ್ಸೆಲ್, ಇಆರ್‌ಪಿ ಬಳಕೆಜ್ಞಾನ ಇರಬೇಕು.


ವಯೋಮಿತಿ
– ಎಂಜಿನಿಯರ್ A (Electronics / Photonics): ಗರಿಷ್ಠ 35 ವರ್ಷ
– ಎಂಜಿನಿಯರಿಂಗ್ ಅಸಿಸ್ಟಂಟ್ C ಮತ್ತು ಅಸಿಸ್ಟಂಟ್: ಗರಿಷ್ಠ 28 ವರ್ಷ
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ಗರಿಷ್ಠ 30 ವರ್ಷ


ವಿಭಿನ್ನ ವರ್ಗಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ದೊರೆಯುತ್ತದೆ.


ವೇತನ
– ಎಂಜಿನಿಯರ್ A: ವೇತನ ಮಟ್ಟ 10 (7ನೇ ವೇತನ ಆಯೋಗದ ಪ್ರಕಾರ)
– ಎಂಜಿನಿಯರಿಂಗ್ ಅಸಿಸ್ಟಂಟ್ C: ವೇತನ ಮಟ್ಟ 5
– ಅಸಿಸ್ಟಂಟ್: ವೇತನ ಮಟ್ಟ 4
– ಅಸಿಸ್ಟಂಟ್ ಕ್ಯಾಂಟೀನ್ ಮ್ಯಾನೇಜರ್: ವೇತನ ಮಟ್ಟ 6



ಅರ್ಜಿ ಶುಲ್ಕ
– ಸಾಮಾನ್ಯ / ಓಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ರೂ. 250/-
– ಎಸ್‌ಸಿ / ಎಸ್‌ಟಿ / ಮಹಿಳಾ / ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

prajaprabhat

Recent Posts

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

3 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

9 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

9 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

9 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

9 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

10 hours ago