ಕ್ರೀಡಾಪಟುಗಳಿಗೆ ತರಬೇತುದಾರರ ಸೇವೆ ಪಡೆಯಲು ಅರ್ಜಿ ಆಹ್ವಾನ.!

ರಾಯಚೂರು.25.ಮಾರ್ಚ್.25:-ಒಂದು ವರ್ಷದ ಅವಧಿಯವರೆಗೆ  14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ತರಬೇತಿ ನೀಡುವ  ಫಿಟ್ನೆಸ್ ತರಬೇತುದಾರರ ಸೇವೆ ಪಡೆಯಲು ನೇಮಕಾತಿ ಆದೇಶ ನೀಡುವ ತಾತ್ಕಾಲಿಕವಾಗಿ ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಭಾರತದ ಅರ್ಹ ನಾಗರೀಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಯ ಅಧಿಸೂಚನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವೆಬ್ ಸೈಟ್ dyes.karnataka.gov.in ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಅರ್ಜಿ ನಮೂನೆ ಮತ್ತು ಇನ್ನಿತರೆ ದಾಖಲೆಗಳನ್ನು ಏಪ್ರೀಲ್ 15ರ ಸಂಜೆ 4 ಗಂಟೆಯೊಳಗೆ ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ ಬೆಂಗಳೂರು -560001 ಇವರಿಗೆ ಸಲ್ಲಿಸಬೇಕು.

prajaprabhat

Recent Posts

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

1 hour ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

11 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

11 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

12 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

13 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

14 hours ago