ಬೆಂಗಳೂರು.14.ಫೆ.25:- ಕರ್ನಾಟಕ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ, ರಾಜ್ಯ ಸರ್ಕಾರದ ಕನಸಿನ ಯೋಜನೆಯಾದ ಕ್ವೀನ್ ಸಿಟಿ ರಚನೆಗೆ ಸಂಬಂಧಪಟ್ಟಂತೆ ಸಭೆ ನಡೆಸಲಾಗಿದೆ.
ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಹಾಗು ಸಂಶೋಧನೆ ಕುರಿತಾಗಿ ವಿದೇಶ ಹಾಗು ರಾಜ್ಯದ ವಿಶ್ವವಿದ್ಯಾಲಯಗಳ ಜೊತೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಸಭೆ ನಡೆಸಿದರು.
ಉದ್ಯಮಗಳ ಸಹಯೋಗದೊಂದಿಗೆ ಕೌಶಲ್ಯ ಹಾಗು ಉತ್ತಮ ಪಠ್ಯಕ್ರಮ ಸಾಧಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸರ್ಕಾರ ಸಿದ್ದವಿದೆಯೆಂದು ಉದ್ಯಮ ವಲಯದ ಪ್ರತಿನಿಧಿಗಳಿಗೆ ಭರವಸೆ ನೀಡಿದರು.
ಈ ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಶರಣಪ್ರಕಾಶ ಪಾಟೀಲ, ಶಿಕ್ಷಣ ತಜ್ಞರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…