ಕ.ಕಾ.ಪ್ರ.ದ. ಕಾಲೇಜು: ೫ನೇ ದಿನದ ಎನ್.ಎಸ್.ಎಸ್. ಶಿಬಿರಬೀದರ,

ಬೀದರ.22.ಜೂನ್.25:- ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçಯ ಸೇವಾ ಯೋಜನೆ (ಎನ್.ಎಸ್.ಎಸ್.) ಶಿಬಿರ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಟ್ಟಾದಲ್ಲಿ

ದಿನಾಂಕ: ೧೭-೦೬-೨೦೨೫ ರಂದು ಚಾಲನೆ ನಿಡಲಾಗಿತ್ತು, ಕಾರ್ಯಕ್ರಮವು ಸತತವಾಗಿ ವಾರಗಳವರೆಗೆ ನಡೆಯುವುದು, ಪ್ರತಿ ದಿನ ಬೇರೆ ಬೇರೆ ವಿಷಯಗಳ ಮೇಲೆ ಕಾರ್ಯಕ್ರಮಗಳು ಜರುಗುತ್ತಿವೆ, ಇಂದು ದಿನಾಂಕ: ೨೧-೦೬-೨೦೨೫ ಶಿಬಿರದ ೫ನೇ ದಿನದ “ಮಾನವ ಹಕ್ಕುಗಳ ಕುರಿತು ಉಪನ್ಯಾಸ” ಎಂಬ ವಿಷಯದ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹೂಮಾಲೆ ಹಾಕವುದರ ಮೂಲಕ ಕ.ಕಾ.ಪ್ರ.ದ ಕಾಲೇಜಿನ ಪ್ರೋ|| ಶಿವಶಂಕರ ಇಂದುಧರ ಉಪ್ಪಿನ ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯು ಹುಟ್ಟಿನಿಂದಲೇ ಪಡೆದಿರುವ ಹಕ್ಕುಗಳು, ಅವುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಇವುಗಳು ಎಲ್ಲಾ ಮಾನವರ ಘನತೆ ಮತ್ತು ಸಮಾನತೆಯನ್ನು ಗುರುತಿಸುತ್ತವೆ ಎಂದರು.

ಕಾಲೇಜಿನ  ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀನಿವಾಸ ಖರಾತೆ ರವರು ಅಧ್ಯಕ್ಷತೆ ವಹಿಸಿದರು.
      ಕಾಲೇಜಿನ ದೈಹಿಕ ನೀರ್ದೇಶಕರಾದ ಓಂಕಾರ ಮಾಶೆಟ್ಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮಜರುಗಿತು.


ಡಾ. ಶ್ರೀನಿವಾಸ ಬಂಡಿ ರವರು ಸ್ವಾಗತಿಸಿದರು, ಡಾ. ರಾಜಕುಮಾರ ರಾಠೋಡ ರವರ ನಿರೂಪಿಸಿದರೆ ಕಾಲೇಜಿನ ಡಾ. ಗೋವಿಂದ ಮೋತಿರಾಮ ವಂದಿಸಿದರು.


      ಕಾಂiÀiðಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

prajaprabhat

Recent Posts

ಸ್ಟಡಿ ಅಬ್ರಾಡ್’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…

1 hour ago

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ: ಪ್ರಗತಿ ಪರಿಶೀಲನಾ ಸಭೆ

ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…

1 hour ago

ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧನಿದ್ದರೇ ಮಾತ್ರ ವ್ಯಾಪಾರದಲ್ಲಿ ಯಶಸ್ಸು – ಸಿದ್ದಣ್ಣ

ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…

1 hour ago

ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವ

ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…

1 hour ago

ಸ್ಟಡಿ ಅಬ್ರಾಡ್ -2025 ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಗಸ್ಟ್ 17ರಂದು ಮಾಹಿತಿ ಕಾರ್ಯಗಾರ.

ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…

2 hours ago

ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ

ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…

2 hours ago