ಖಾಜಿ ಅರ್ಷದ ಅಲ್ಲಿ*  ಅವರು ಇಂದು ನಿಧನ ಹೊಂದಿದ್ದಾರೆ,

ಸಂತಾಪ ಸೂಚನೆ

ಬೀದರ.03.ಮಾರ್ಚ.25:- ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ಹಾಗು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ *ಖಾಜಿ ಅರ್ಷದ ಅಲ್ಲಿ*  ಅವರು ಇಂದು ನಿಧನ ಹೊಂದಿದ್ದಾರೆ, ಎಂದು ತಿಳಿಸಲು ವಿಷಾದಿಸುತ್ತೇವೆ.


ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.


ಮತ್ತು ಕುಟುಂಬಸ್ಥರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇವೆ.

ನಾಳೆ ದಿನಾಂಕ 04-03- 2025 ರಂದು ಬೆಳಗ್ಗೆ 11:30 ರಿಂದ ಮಧ್ಯಾಹ್ನ 1:00 ವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ ಮತ್ತು ಮಧ್ಯಾಹ್ನ 1:30ಕ್ಕೆ ಬೀದರ್ ನ ಜಾಮ ಮಸಿದಿ ನಲ್ಲಿ ಪ್ರಾರ್ಥನೆ ಸಲ್ಲಿಸಿ ಪಾರ್ಥಿವ ಶರೀರವನ್ನು  ಭಾಲ್ಕಿಯಲ್ಲಿ ಅಂತ್ಯಕ್ರಿಯೆ ನಡೆಸಲು ಪಾರ್ಥಿವ ಶರೀರವನ್ನು ಕೊಂಡಯಲಾಗುತ್ತದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.


*ಎಂ ಎ ಸೆಮಿ*
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು


*ದತ್ತಾತ್ರಿ ಮುಲಗೆ*
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು

*ಸುಧಾಕರ ಕೊಳ್ಳುರ*
ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನಿ ಕಾರ್ಯದರ್ಶಿ

prajaprabhat

Recent Posts

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

3 hours ago

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

3 hours ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

5 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

15 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

16 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

16 hours ago