ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ.

ಬೆಂಗಳೂರು.04.ಜೂನ್.25:- ರಾಜ್ಯದ ವಿವಿಧ ನಿಗಮಗಳಲ್ಲಿ ವಿವಿಧ ಸೌಲಭ್ಯಕ್ಕೆ ಕರ್ನಾಟಕ ಸರ್ಕಾರ ರಾಜ್ಯದ ಜನತೆಗೆ ಶುಭ ಸುದ್ದಿ.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‍ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!, ಸವಿತಾ ಸಮಾಜ ಅಭಿವೃದ್ಧಿ ನಿಗಮ

http://www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ

www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ

https://kvldcl.karnataka.gov.in, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ

 http://www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು.

ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

56 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

1 hour ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

1 hour ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

1 hour ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

1 hour ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

1 hour ago