ಗಣರಾಜ್ಯೋತ್ಸವ ಪರೇಡ್‍ನಲ್ಲಿ ಬೀದರ್ ಎನ್‍ಸಿಸಿ ಕೆಡೆಟ್


ಬೀದರ.07.ಫೆಬ್ರುವರಿ.25:  ಕರ್ನಾಟಕ ಏರ್ ಸ್ಕ್ವಾಡ್ರನ್ (ಟಿ) ಎನ್‍ಸಿಸಿ, ಬೀದರ್‍ನ ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಕರ್ನಾಟಕ ಮತ್ತು ಗೋವಾ ರಾಜ್ಯ ಆರ್‍ಡಿಸಿ ಕಾಂಟಿಜಿಂಟ್‍ನ ಸದಸ್ಯರಾಗಿದ್ದಾರೆ, ಅವರು 26ನೇ ಜನವರಿ 2025 ರಂದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವದ ಪ್ರಧಾನಮಂತ್ರಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ಮತ್ತು ಗೋವಾ ತಂಡವು 2024-25ನೇ ಸಾಲಿನ ಅತ್ಯುತ್ತಮ ಎನ್‍ಸಿಸಿ ಆರ್‍ಡಿಸಿ ಕಾಂಟಿಜೆಂಟ್‍ನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಧಾನಮಂತ್ರಿ ಬ್ಯಾನರ್ ಮತ್ತು ಟ್ರೋಫಿಯನ್ನು ಗೆದ್ದಿದೆ.


ಕೆಡೆಟ್ ಸಾಜೆಂಟ್ ಬೊಮ್ಮಗೊಂಡ ಅವರು ಬೀದರ್‍ನ ಸರ್ಕಾರಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದು, ಕಳೆದ 10 ವರ್ಷಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಬೀದರ್ ಎನ್‍ಸಿಸಿ ಘಟಕವನ್ನು ಪ್ರತಿನಿಧಿಸಿದ ಏಕೈಕ ಎನ್‍ಸಿಸಿ ಹಿರಿಯ ಕೆಡೆಟ್ ಆಗಿದ್ದಾರೆ.

ಅವರ ಶ್ರಮ ಮತ್ತು ಶ್ರದ್ಧೆ ಬೀದರ ಪಟ್ಟಣಕ್ಕೆ ದೊಡ್ಡ ಕೀರ್ತಿ ತಂದೆ. ಬೀದರನ ಎನ್‍ಸಿಸಿ ಘಟಕ ಮತ್ತು ಬೀದರನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ ಸತತ ಪರಿಶ್ರಮಕ್ಕೆ ಅವರ ಯಶಸ್ಸು ಸಾಕ್ಷಿಯಾಗಿದೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

4 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

5 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

6 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

14 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

14 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

15 hours ago