ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ ‘DJ’ ನಿಷೇಧ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ ‘DJ’ ನಿಷೇಧ
ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.
ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…
ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…