Categories: ರಾಜಕೀಯ

ಗಾಂಧಿ ಭಾರತ’ ಕಾಂಗ್ರೆಸ್ ಅಧಿವೇಶನಕ್ಕೆ  ಡೇಶದ ವಿವಿಧ ಮೂಲೆಗಳಿಂದ ಜನ ಸಾಗರ.

ಡಿ 26 ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ‘ಗಾಂಧಿ ಭಾರತ’ ಹೆಸರಿನ ಬೆಳಗಾವಿಎಲ್ಲಿ ಕಾಂಗ್ರೆಸ್ ಅಧಿವೇಶನಕ್ಕೆ ಈಡೆ ದೇಶದ ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ನಾಯಕರ ಕಾರ್ಯಕರ್ತರು ಮತ್ತು  ಪಕ್ಷದ ಸ್ವಾಭಿಮಾನಿ ಜನ ಈ ಕಾಂಗ್ರೆಸ್ ಪಕ್ಷ ವತಿಯಿಂದ ಗಾಂಧೀ ಭಾರತ್ ಅಧಿವೇಶನ ಕಾರ್ಯಕ್ರಮಕ್ಕೆ. ಪಾಕ್ಷದ ವರಿಷ್ಠ ಎಐಸಿಸಿ  ಹಾಲಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆಜಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿ ಪ್ರಮುಖರು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕೆ ಮಹಾತ್ಮ ಗಾಂಧಿ ಹೆಸರಿನಲ್ಲಿ ಮಾಡುತ್ತಿರುವ ಬೆಳಗಾವಿ ಸಮಾವೇಶದಲ್ಲಿ ಆಧುನಿಕ ಗಾಂಧಿಗಳ ಕಟೌಟ್ಗಳೇ ರಾರಾಜಿಸುತ್ತಿವೆ ಎಂದು ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ವಿಷಯಗಳು ಗೊತ್ತಿಲ್ಲ. ಇವತ್ತು ಗಾಂಧೀಜಿಯವರ ಶತಮಾನೋತ್ಸವದ ಕಾರ್ಯಕ್ರಮ ಅದ್ದೂರಿಯಾಗಿ ನಡೀತಾ ಇದೆ.

ಬೆಳಗಾವಿಯಲ್ಲಿ ಗಾಂಧೀಜಿಯವರ ಹೆಸರಿನಲ್ಲಿ ಏನೋ ಒಂದು ವರ್ಷದ ಕಾರ್ಯಕ್ರಮ ಬೇರೆ ಮಾಡುತ್ತಂತೆ ಸರ್ಕಾರ. ಗಾಂಧೀಜಿಯವರ ಸ್ಮರಣೆಯಲ್ಲಿ ಕಾರ್ಯಕ್ರಮ, ಆದರೆ ಅಲ್ಲಿ ಹಾಕಿರುವ ಕಟೌಟ್ಗಳೆಲ್ಲ ಈಗಿನ ಗಾಂಧಿಗಳದ್ದು ಎಂದರು. ಈ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳಿಂದ ಜನ ಶೇರುತಿದರೆ.

prajaprabhat

Share
Published by
prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

4 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

4 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

5 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

5 hours ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

5 hours ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

5 hours ago