ಬೀದರ.24.ಫೆಬ್ರುವರಿ.25:-ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಇಂದು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬೀದರನ ಲಾಡಗೇರಿ ನಿವಾಸಿಗಳು ಪ್ರಯಾಗರಾಜಿಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ (ಫೆ.21) ಮಿರ್ಜಾಮುರಾದ್ ಹತ್ತಿರ ಲಾರಿ ಮತ್ತು ಕ್ರೂಸರ್ ಮಧ್ಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡ 07 ಜನ ಗಾಯಾಳುಗಳನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…