04 ಡಿಸೆಂಬರ್24 ಬೆಂಗಳೂರು ಕರ್ನಾಟಕ ಸರ್ಕಾರ.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿಗೆ ಕುರಿ, ಮೇಕೆ ಘಟಕ ಅನುಷ್ಠಾನಗೊಳಿಸಲು ಫಾಲಾನುಭವಿಗಳ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕು ಪಶು ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದು.
ಜಾತಿ ಪ್ರಮಾಣ ಪತ್ರ,
ವಾಸಸ್ಥಳ ದೃಢೀಕರಣ ಪತ್ರ,
ಬ್ಯಾಂಕ್ ಖಾತೆ ನಕಲು ಪತ್ರ,
ಆಧಾರ ಕಾರ್ಡ್,
ಮತದಾರರ ಚೀಟಿ,
ರೇಷನ್ ಕಾರ್ಡ್
ಮತ್ತು ಇತರ ನಕಲು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿದಾರರು ತಾಲ್ಲೂಕು ಅಥವಾ ಹೋಬಳಿಯ ಕುರಿಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು. ಅವಶ್ಯವಿರುವ ಯೋಜನೆಗಳಿಗೆ ಮೊದಲೇ ಬ್ಯಾಂಕ್‍ನಿಂದ ಸಾಲ ಮಂಜೂರಾತಿ, ಸ್ವಂತ ವಂತಿಗೆ ಭರಿಸಲು ಬದ್ಧರಾಗಿರಬೇಕು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು 16 ಡಿಸೆಂಬರ್ 24 ಕೊನೆಯ ದಿನಾಂಕವಾಗಿರುತ್ತದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…