ಪಶು ವ್ಯಾಧ್ಯೇಕಿಯಿ ಮಹಾವಿದ್ಯಾಲಯದಲ್ಲಿ ವಿವಿಧ ವಿಭಗಳಲಿ ಗುತ್ತಿಗೆ ಆಧಾರಮೇಲೆ ನೇಮಕಮಾಡ್ಕೊಳ್ಲಗುದು.11ಜನೆವರಿ ಸಂದರ್ಶಂಕೆ ಹಾಜರಾಗಬೇಕು.
ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ 56,700 ರೂ. ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ 50,000 ರೂ. ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…