‘ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ ಗೃಹ ಆರೋಗ್ಯ ಯೋಜನೆಯ ಕಾರ್ಯಕ್ರಮವನ್ನು ಹೆಚ್ಚುವರಿ ಅಸಾಂಕ್ರಾಮಿಕ ಖಾಯಿಲೆಗಳ ರೋಗ ತಪಾಸಣೆಯೊಂದಿಗೆ ರಾಜ್ಯದಾದ್ಯಂತ ವಿಸ್ತರಿಸಿ ಆದೇಶ ಹೊರಡಿಸಿದೆ.

ಕೆ.ಎಸ್.ಎಂ.ಎಸ್.ಸಿ.ಎಲ್. ಹಾಗೂ 15ನೇ ಹಣಕಾಸು ಆಯೋಗದ ಅನುದಾನದಿಂದ ರೂ.1,85,74,59,491/- ಗಳನ್ನು ಭರಿಸಿಕೊಂಡು ಈ ಕೆಳಕಂಡಂತೆ ಕ್ರಮಕೈಗೊಳ್ಳಲು ಅನುಮೋದನೆ ನೀಡಲಾಗಿದೆ.

ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ 13 ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸುವುದು.
ಅಸಾಂಕ್ರಾಮಿಕ ರೋಗಗಳ ಪರೀಕ್ಷೆಗಾಗಿ ಹಾಗೂ ನಿರ್ವಣೆಗಾಗಿ ಅಗತ್ಯವಿರುವ ತಪಾಸಣಾ ಉಪಕರಣಗಳನ್ನು ಹಾಗೂ ಔಷಧಿಗಳನ್ನು ಈ ಕೆಳಕಂಡಂತೆ ಅನುದಾನದಿಂದ ಭರಿಸಿ ಕೆ.ಟಿ.ಪಿ.ಪಿ ಕಾಯ್ದೆಗಳಡಿ ಖರೀದಿಸಿ ಬಲವರ್ಧನೆಗೊಳಿಸುವುದು.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

5 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

9 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

11 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

11 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

11 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

11 hours ago