ಬೀದರ.21.ಏಪ್ರಿಲ್.25:- ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ನಡೆದ ಗೌತಮ ಬುದ್ಧರ ಮೂರ್ತಿ ಅನಾವರಣ ಹಾಗ. ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ, ಮೂರ್ತಿ ಅನಾವರಣಗೊಳಿಸಿ ಮಾತನಾಡಿದರು.
ಮಾನವತೆಯ ದಾರಿದೀಪರಾದ ಗೌತಮ ಬುದ್ಧರು ಶಾಂತಿ, ಅಹಿಂಸೆ ಮತ್ತು ಸಮಾನತೆಯ ಸಂದೇಶವನ್ನು ಸಮಸ್ತ ಮನುಕುಲಕ್ಕೆ ನೀಡಿದ ಮಹಾನರು. ಅವರ ತತ್ವಗಳು ಇಂದಿನ ಸಮಾಜದ ಸಾಂಪ್ರದಾಯಿಕ ಮತ್ತು ಸಾಮಾಜಿಕ ಏಕತೆಯ ನಿರ್ಮಾಣದಲ್ಲಿ ಇನ್ನೂ ಪ್ರಾಸಂಗಿಕವಾಗಿವೆ.
ಬಾಬಾಸಾಹೇಬ ಡಾ. ಭೀಮರಾವ ಅಂಬೇಡ್ಕರ್ ಅವರು ಬುದ್ಧನ ತತ್ವಗಳನ್ನು ತಮ್ಮ ಜೀವನದ ದಾರಿದೀಪವನ್ನಾಗಿ ಮಾಡಿ, ಸಾವಿರಾರು ಜನರಿಗೆ ಮಾನವೀಯತೆಗೆ ಅಕ್ಷಯ ಬೆಳಕನ್ನು ನೀಡಿದರು. ಅವರು ಭಾರತ ಸಂವಿಧಾನವನ್ನು ರೂಪಿಸುವ ಮೂಲಕ ಎಲ್ಲ ವರ್ಗದ ಜನರಿಗೆ ಸಮಾನ ಹಕ್ಕು, ನ್ಯಾಯ ಮತ್ತು ಸ್ವಾತಂತ್ರ್ಯವನ್ನು ಒದಗಿಸಿದ ಮಹಾಪುರುಷರು ಎಂದು ಸಚಿವ ಖಂಡ್ರೆ ತಿಳಿಸಿದರು.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…