09/06/2025 1:31 AM

Translate Language

Home » ಲೈವ್ ನ್ಯೂಸ್ » ಗ್ಯಾರಂಟಿ ಯೋಜನೆಗಳ ಅನುಷ್ಠಾನ
ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ಬೀದರ ಪ್ರವಾಸ

ಗ್ಯಾರಂಟಿ ಯೋಜನೆಗಳ ಅನುಷ್ಠಾನ
ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರ ಬೀದರ ಪ್ರವಾಸ

Facebook
X
WhatsApp
Telegram

ಬೀದರ.28.ಫೆಬ್ರುವರಿ.25:-ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಅವರು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.


ಅವರು ಫೆಬ್ರುವರಿ.28 ರಂದು ಮಧ್ಯಾಹ್ನ 2 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ನಡೆಯುವ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ನಂತರ ಸಂಜೆ 7 ಗಂಟೆಗೆ ಬೀದರನಿಂದ ನಿರ್ಗಮಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!