ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳು ಮೇಲ್ದರ್ಜೆಗೇರಿಸುವಅರಿವು.

=========================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
=========================================

ಬೆಂಗಳೂರು.06.ಮಾರ್ಚ.25:- ರಾಜ್ಯದಲ್ಲಿ ಓದುವಿಕೆ ಎನ್ನುವುದು ಮನುಷ್ಯನನ್ನು ಮೇಲ್ದರ್ಜೆಗೇರಿಸುವ ಅತ್ಯುತ್ತಮ ಸಾಧನ, ಓದಿನಿಂದ ಪಡೆದುಕೊಂಡಿದ್ದನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ.

ನೆಪ ಮಾತ್ರಕ್ಕೆ ಎನ್ನುವಂತಿದ್ದ ಗ್ರಾಮೀಣ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಸಂದರ್ಭದಲ್ಲಿ ನಾವು ಯಾವ ಉದ್ದೇಶಗಳನ್ನು ಇಟ್ಟುಕೊಂಡಿದ್ದೆವೋ ಆ ಉದ್ದೇಶಗಳು ಈಗ ಸಾಕಾರವಾಗುತ್ತಿವೆ.

ಕೊಪ್ಪಳ ಜಿಲ್ಲೆ, ಕಾರಟಗಿ ತಾಲೂಕಿನ ಅರಿವು ಕೇಂದ್ರದಲ್ಲಿ ಅರಿವು ಕೇಂದ್ರದ ಪುಸ್ತಕಗಳ ನೆರವಿನಿಂದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಆಯ್ಕೆಯಾಗಿರುವ ಸಂಗತಿಯು ಅತ್ಯಂತ ಸಂತೋಷವನ್ನು ನೀಡುತ್ತದೆ.

ಗ್ರಾಮೀಣ ಯುವ ಸಮುದಾಯ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಅರಿವು ಕೇಂದ್ರಗಳನ್ನು ಪೂರ್ಣ ಬಳಕೆ ಮಾಡಿಕೊಂಡು ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗುತ್ತಿರುವ ಹಲವು ನಿದರ್ಶನಗಳಿವೆ,

ನಮ್ಮ ಯೋಜನೆಯೊಂದು ಪ್ರತಿಭಾವಂತರ ಭವಿಷ್ಯಕ್ಕೆ ದಾರಿದೀಪವಾಗಿರುವ ವಿಷಯಗಳನ್ನು ಕಂಡಾಗ ಸಂತೋಷ ಮತ್ತು ಸಂತೃಪ್ತ ಭಾವನೆ ಮೂಡುತ್ತದೆ

=========================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
=========================================

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

2 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

12 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

17 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

17 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

21 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago