|

ಗ್ರಾಮ ಆಡಳಿತಾಧಿಕಾರಿ ಹುದ್ದೆ: ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕೊಪ್ಪಳ.03.ಜುಲೈ.25: ಜಿಲ್ಲೆಯಲ್ಲಿ ಖಾಲಿ ಇರುವ 03 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 03 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಜಿಲ್ಲಾ ವೆಬ್‌ಸೈಟ್  http://www.koppal.nic.in     ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ವೀಕ್ಷಿಸಬಹುದು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್ ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *