ಡಿ 23. ಬೀದರ್ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದೇಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸಿಇಟಿ ಪರೀಕ್ಷೆ ಮೂಲಕ ಐಕೆ ಮಾಡಿರುವ ಪಟಿ ಪ್ರಕಟಿಸಲಾಗಿದೆ.
ಇಂದು ಬೀದರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಸ್ಥಳೀಯ ವೃಂದದ (HK) (19) ಹಾಗೂ ಸ್ಥಳೀಯೇತರ ವೃಂದದ (Non-HK) (05) ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ,
ಬೆಂಗಳೂರು ರವರು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಬೀದರ ಜಿಲ್ಲೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ರವಾನಿಸಿ ಅನುಪಾತ 1;3 ರಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಅಧಿಸೂಚನೆ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ಇಂದು ತಿಳಿಸಿದ್ದಾರೆ.
ಅದರಂತೆ ದಿನಾಂಕ: 23-12-2024 ಈ ಕಛೇರಿಯಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಭರ್ತಿ ಮಾಡಲು ಅನುಪಾತ 1;3 ರಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಅಧಿಸೂಚನೆ ಹೊರಡಿಸಲಾಗಿದೆ.
ಕಾರಣ ಸದರಿ ಅಧಿಸೂಚನೆಯನ್ನು ಬೀದರ ಜಿಲ್ಲಾ ವೆಬ್‍ಸೈಟ್ (https://bidar.nic.in) ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ವಿಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Source: www.prajaprabhat.com
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…