09/06/2025 4:18 PM

Translate Language

Home » ಲೈವ್ ನ್ಯೂಸ್ » ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಕರ್ನಾಟಕ ಲೋಕ ಸೇವಾ ಆಯೋಗ .!

ಗ್ರೂಪ್ ಬಿ ಹುದ್ದೆಗಳ  ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ, ಕರ್ನಾಟಕ ಲೋಕ ಸೇವಾ ಆಯೋಗ .!

Facebook
X
WhatsApp
Telegram

ಬೆಂಗಳೂರು: 15.ಜನವರಿ.25:-ಕರ್ನಾಟಕ ಲೋಕ ಸೇವಾ ಆಯೋಗ ವತಿಯಿಂದ ನಡೆಯಲಿರುವ ಗ್ರೂಪ್ ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ವೇಶ ಪತ್ರ ಡೌನ್ ಲೋಡ್ ಮಾಡಬಹುದಾಗಿದೆ.

ವಿವಿಧ ಇಲಾಖೆಗಳಲ್ಲಿನ ಹುದ್ದೆಗಳಿಗೆ,

ಪತ್ರಿಕೆ-1: ಸಾಮಾನ್ಯ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 19-01-2025 ರಂದು ಮತ್ತು

ಪತ್ರಿಕೆ-2: ನಿರ್ದಿಷ್ಟ ಪತ್ರಿಕೆಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 25-01-2025 ರಂದು ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpsc.kar.nic.in ರ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರ ಹೀಗೆ ಡೌನ್ಲೋಡ್ ಮಾಡಿ

– ಮೊದಲು ಕೆಪಿಎಸ್ಸಿ ವೆಬ್ಸೈಟ್

https://kpsconline.karnataka.gov.in

ಗೆ ಭೇಟಿ ನೀಡಿ ಮತ್ತು ಪ್ರವೇಶ ಪತ್ರ ಡೌನ್ಲೋಡ್ ಮಾಡ್ಕೊಳಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!