ತುಮಕೂರು.04.ಮಾರ್ಚ.25:- ಚಿಕ್ಕನಾಯಕನಹಳ್ಳಿ ತಾಲೂಕನಲ್ಲಿ 1982 ರಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಉಳುವವನೆ ಭೂಮಿ ಒಡೆಯ ಎಂಬ ಕಾಯಿದೆಯಿದ್ದರು ಕೂಡ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಬಾಪುರ ಗ್ರಾಮದ ಜನ ಭೂಮಿ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ.
1965 ರಿಂದಲು ಉಳುಮೆ ಮಾಡಿಕೊಂಡು ಬಂದಿದ್ದರು ಕೂಡ ಈಗ ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ, ಅದರ ಬದಲು ಒಂದು ತೊಟ್ಟು ವಿಷ ಕೊಡಿ ಕುಡಿದು ನೆಮ್ಮದಿಯಾಗಿ ಪ್ರಾಣ ಬಿಡುತ್ತೇವೆ ಎಂದು ಗ್ರಾಮದ ಸುಮಾರು ನೂರಕ್ಕೂ ಹೆಚ್ಚು ದಲಿತ ರೈತರು ಅಳಲು ತೋಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಸರ್ವೆ ನಂ. 46 ರಲ್ಲಿ 300 ಎಕರೆ ಪೈಕಿ 117 ಎಕರೆ ಸರ್ಕಾರಿ ಜಮೀನಲ್ಲಿ ದಲಿತ ರೈತರು ಕುಟುಂಬಸ್ಥರು 1965 ರಿಂದಲು ಉಳುಮೆ ಮಾಡಿಕೊಂಡು ಬಂದಿದ್ದಾರೆ. ಆದರೆ 1972ರಲ್ಲಿ ಅಧಿಕಾರಿಗಳು 73 ಮಂದಿ ಅನ್ಯವಾಸಿಗಳಿಗೆ ಜಮೀನು ಮಂಜೂರು ಮಾಡಲಾಗಿದೆ.
ಆದರೆ ಇದೀಗ ಈ ಜಾಗ ನಮ್ಮದು ಎಂದು ಹೇಳಿ ಒಕ್ಕಲು ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಇದೇ ರೀತಿ ಒಕ್ಕಲೆಬ್ಬಿಸಲು ಪ್ರಯತ್ನಿಸಿದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅಷ್ಟೇ ಅಲ್ಲದೆ ಈ ಕೂಡಲೇ ಸಂಬಂಧಪಟ್ಟ ಎಲ್ಲ ದಾಖಲೆ ಹಾಗೂ ಜಮೀನನ್ನು ರೈತರ ಹೆಸರಿಗೆ ಮಂಜೂರು ಹಾಗೂ ಹಕ್ಕುಪತ್ರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ದಲಿತರಿಗೆ 1982 ರಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಉಳುವವನೆ ಭೂಮಿ ಒಡೆಯ ಎಂಬ ಕಾಯಿದೆಯಿದ್ದರು ಕೂಡ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಬಾಪುರ ಗ್ರಾಮ.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…