08/06/2025 10:15 PM

Translate Language

Home » ಲೈವ್ ನ್ಯೂಸ್ » ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆ ಫೆ.27ಕ್ಕೆ

ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಅಹವಾಲು ಸಭೆ ಫೆ.27ಕ್ಕೆ

Facebook
X
WhatsApp
Telegram

ಬೀದರ.25.ಫೆಬ್ರುವರಿ.25:  ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಚಿಟಗುಪ್ಪಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಫೆಬ್ರುವರಿ.27 ರಂದು ಬೆಳಿಗ್ಗೆ 11.30 ಗಂಟೆಯಿಂದ 13:30 ಗಂಟೆಯವರೆಗೆ ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆ/ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ದಿನಾಂಕದಂದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಡಿಎಸ್‍ಪಿ ರವರ ಮೊ.ಸಂ-9364062571, ಪಿಐ-1 ರವರ ಮೊ.ಸಂ-9364062672 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!