Home » ಲೈವ್ ನ್ಯೂಸ್ » ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ.

ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ.

ಬೆಂಗಳೂರು.26.ಡಿಸೆಂಬರ್.25: ಚಿತ್ರದುರ್ಗದಲ್ಲಿ‌ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.qa

Author

ಪ್ರಮುಖ ಸುದ್ದಿ

Stock market

Astrology