ಚೀನಾದಲ್ಲಿ, ನಿನ್ನೆ ಗುಯಿಝೌ ಪ್ರಾಂತ್ಯದಲ್ಲಿ ಹಠಾತ್ ಬಲವಾದ ಗಾಳಿಯಿಂದ ನಾಲ್ಕು ಪ್ರವಾಸಿ ದೋಣಿಗಳು ಮುಳುಗಿ 84 ಜನರು ನೀರಿಗೆ ಬಿದ್ದ ಪರಿಣಾಮ ಹತ್ತು ಜನರು ಪ್ರಾಣ ಕಳೆದುಕೊಂಡರು. ಒಬ್ಬ ವ್ಯಕ್ತಿಗಾಗಿ ಹುಡುಕಾಟ ಮುಂದುವರೆದಿದ್ದು, ಇನ್ನಿಬ್ಬರನ್ನು ರಕ್ಷಿಸಲಾಗಿದೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ. ಘಟನೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳಿಗಾಗಿ ಸುಮಾರು 500 ಕಾರ್ಮಿಕರನ್ನು ನಿಯೋಜಿಸಲಾಗಿದೆ. ಪ್ರವಾಸಿ ಆಕರ್ಷಣೆಗಳು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯಲು ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರಾಂತೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…