ಚೀನಾ ವೈರಸ್ ಜಪಾನ್ ಗೆ ಬಂತು, ಭಾರತ ಸರ್ಕಾರ: ಮಹತ್ವದ ಸುದ್ದಿ ಪ್ರಕಟ.!

04.ಜಿ.25.ನ್ಯೂ ದೆಹಲಿ:- ಇಂದು ವಿಶ್ವದ ಎಲ್ಲಾ ರಾಷ್ಟ್ರಗಳು ಚೀನಾದಲ್ಲಿ ಕೆಲವ ವರ್ಷಗಳಿಂದ ಸತತ್ವಗಿ HMPV ವೈರಸ್ಚೀನಾದಲ್ಲಿ ಸ್ಪೋಟಗೊಂಡಿರುವ HMPV ವೈರಸ್ ಜಪಾನ್ ಗೂ ಹಬ್ಬಿದ್ದು ಭಾರತಕ್ಕೆ ಬಂದಿದೆಯಾ ಎನ್ನುವ ಆತಂಕಗಳಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿ ನೀಡಿದೆ. ಚೀನಾದಲ್ಲಿ ಭಾರೀ ಪ್ರಮಾಣದಲ್ಲಿ HMPV ಸೋಂಕು ಹರಡಿದ್ದು ಆಸ್ಪತ್ರೆಯಲ್ಲಿ ರೋಗಿಗಳು ಸಾಲುಗಟ್ಟಿ ನಿಂತಿದ್ದಾರೆ.

ಈ ಸೋಂಕು ಉಸಿರಾಟದ ಸೋಂಕು ವರ್ಗಕ್ಕೆ ಸೇರಿದ ರೋಗವಾಗಿದ್ದು, ಒಂದು ರೀತಿಯಲ್ಲಿ ಕೊವಿಡ್ ರೀತಿಯಲ್ಲೇ ಇದೂ ಕೂಡಾ ಸಾಕಷ್ಟು ಜನಕ್ಕೆ ಅಪಾಯ ತಂದೊಡ್ಡುವ ಲಕ್ಷಣಗಳು ಕಾಣಿಸುತ್ತಿದೆ.

ಈ ಸೋಂಕು ಶೀತ, ಕಫದಂತಹ ಲಕ್ಷಣಗಳನ್ನು ಹೊಂದಿದ್ದು ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಲ್ಲಿ ಕಾಣಿಸಿಕೊಳ್ಳುತ್ತಿದೆ. ವಿಶೇಷವಾಗಿ ಕಡಿಮೆ ನಿರೋಧ ಶಕ್ತಿ ಇರುವವರಿಗೆ ಸೋಂಕು ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಈಗಾಗಲೇ ಜಪಾನ್ ನಲ್ಲಿ ಕೆಲವು ಪ್ರಕರಣಗಳು ಕಂಡುಬಂದಿದೆ. ಹೀಗಾಗಿ ಭಾರತದಲ್ಲೂ ಆತಂಕ ಮನೆ ಮಾಡಿದೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಇದುವರೆಗೆ ಭಾರತದಲ್ಲಿ ಸೋಂಕು ಕಂಡುಬಂದಿಲ್ಲ. ಆತಂಕ ಬೇಡ ಎಂದು ಅಭಯ ನೀಡಿದೆ. ಸದ್ಯಕ್ಕೆ ಉಸಿರಾಟ ಸಂಬಂಧೀ ಸಮಸ್ಯೆಗಳನ್ನು ಕಂಡುಬಂದಲ್ಲಿ ನಿಗಾ ವಹಿಸಲಾಗುತ್ತಿದೆ. ಒಂದು ವೇಳೆ ಭಾರತದಲ್ಲಿ ಪ್ರಕರಣ ಕಂಡುಬಂದರೂ ಅದನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ.

ಚೀನಾ ದಲ್ಲಿ ಕರೋನಾ ಚೀನಾ: ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಗಮನಾರ್ಹ ರೋಗಕಾರಕವಾಗಿ ಹೊರಹೊಮ್ಮುವುದರೊಂದಿಗೆ ಚೀನಾವು (China) ಉಸಿರಾಟದ ಕಾಯಿಲೆಗಳ (Respiratory Illnesses) ಹೆಚ್ಚಳಕ್ಕೆ ಸಾಕ್ಷಿಯಾಗಿದೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

6 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

7 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

7 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

7 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

7 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

9 hours ago